ಕೋವಿಡ್-19 ರಿಂದಾಗಿ ರಾಜ್ಯ ಸರ್ಕಾರವು ವಿಧಿಸಿದ್ದ ನಿರ್ಬಂಧಗಳನ್ನು ಹಂತ ಹಂತವಾಗಿ ಸಡಿಲಗೊಳಿಸಿದ್ದರಿಂದ ಕರ್ನಾಟಕ ಸಾರಿಗೆ ಸಂಸ್ಥೆಯ ಸಾರಿಗೆ ಕಾರ್ಯಾಚರಣೆಯನ್ನು ಸಾರ್ವಜನಿಕ ಪ್ರಯಾಣಿಕರ ಬೇಡಿಕೆ ಮತ್ತು ಅಗತ್ಯತೆಗನುಗುಣವಾಗಿ ಹೆಚ್ಚಿಸಲಾಗಿರುತ್ತದೆ. ಕೋವಿಡ್-19 ರಿಂದ ವಿರಳ ಜನಸಂದಣಿಯಿಂದಾಗಿ ಪೂರ್ಣ ಪ್ರಮಾಣದಲ್ಲಿ ಪ್ರತಿಷ್ಠಿತ ಸಾರಿಗೆಗಳನ್ನು ಪ್ರಾರಂಭಿಸಿರಲಿಲ್ಲ. ಆದರೆ ಬೇಡಿಕೆಗಳಿಗನುಗುಣವಾಗಿ ಮುಂಗಡ ಟಿಕೇಟಗಳ ಸಂಖ್ಯೆಗಳನ್ನಾಧರಿಸಿ ಮಾತ್ರ ಕಾರ್ಯಾಚರಣೆ ಮಾಡಲಾಗುತ್ತಿತ್ತು. ಆದರೆ ಪ್ರಸ್ತುತವಾಗಿ ಪ್ರತಿಷ್ಠಿತ ಸಾರಿಗೆಗಳನ್ನು ಪ್ರಾರಂಭಿಸಲು ಪ್ರಯಾಣಿಕರ ಬೇಡಿಕೆ ಹೆಚ್ಚಾಗುತ್ತಿರುವ ಮತ್ತು ಅಕ್ಟೋಬರ್-2021 ಮಾಹೆಯಲ್ಲಿ ಸಾಲು ಸಾಲು ಹಬ್ಬದ ರಜೆಗಳಿರುವ ಹಿನ್ನೆಲೆಯಲ್ಲಿ, ಮಾರ್ಚ-2020ರಲ್ಲಿ ಇದ್ದಂತೆ […]
Read more of this post
No comments:
Post a Comment