BadmintonDigest

BadmintonDigest

Thursday, 2 May 2024

ಮಂತ್ರಾಲಯ ಶ್ರೀಸುಬುಧೇಂದ್ರ ಶ್ರೀಗಳ ಆದೇಶದಂತೆ ಪ್ರತಿ ಗುರುವಾರ ಜಯನಗರದ ಐದನೇ ಬಡಾವಣೆಯ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ 4000 ಕ್ಕೂ ಹೆಚ್ಚಿನ ಭಕ್ತರಿಗೆ “ಅನ್ನ ಸಂತರ್ಪಣೆ”

ಜಯನಗರ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಭಕ್ತರಿಗಾಗಿ ಅನ್ನಸಂತರ್ಪಣ…
Read on blog or Reader
Site logo image City Today News Read on blog or Reader

ಮಂತ್ರಾಲಯ ಶ್ರೀಸುಬುಧೇಂದ್ರ ಶ್ರೀಗಳ ಆದೇಶದಂತೆ ಪ್ರತಿ ಗುರುವಾರ ಜಯನಗರದ ಐದನೇ ಬಡಾವಣೆಯ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ 4000 ಕ್ಕೂ ಹೆಚ್ಚಿನ ಭಕ್ತರಿಗೆ "ಅನ್ನ ಸಂತರ್ಪಣೆ"

City Today News (City today.media)

May 3

ಜಯನಗರ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಭಕ್ತರಿಗಾಗಿ ಅನ್ನಸಂತರ್ಪಣೆಯ ಪ್ರಸಾದವನ್ನು  ಪರಮ ಪೂಜ್ಯ ಶ್ರೀ 1008 ಶ್ರೀ ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಶ್ರೀ ಮಠದ ಹಿರಿಯ ವ್ಯವಸ್ಥಾಪಕರಾದ ಆರ್. ಕೆ. ವಾದೀಂದ್ರಾಚಾರ್ ಅವರ ನೇತೃತ್ವದಲ್ಲಿ ಮಹಾ ಮಂಗಳಾರತಿಯೊಂದಿಗೆ ಪ್ರತಿ ಗುರುವಾರದಂದು ಮಧ್ಯಾಹ್ನ 12 ರಿಂದ 2 ಗಂಟೆಯವರೆಗೂ ಸುಮಾರು 4,000 ಸಾವಿರಕ್ಕೂ ಮಿಗಿಲಾಗಿ ಹೆಚ್ಚಿನ ಭಕ್ತಾದಿಗಳಿಗೆ  ವಿಶೇಷವಾಗಿ ಅನ್ನ ಸಂತರ್ಪಣೆ ಪ್ರತಿ ಗುರುವಾರವು ಭಕ್ತರ ಸಹಕಾರದಿಂದ ಪ್ರತಿಯೊಬ್ಬ ಭಕ್ತರಿಗೂ ಅನ್ನ ಸಂತರ್ಪಣೆಯ ಕಾರ್ಯಕ್ರಮವು ವಿಶೇಷವಾಗಿ ನಡೆಯುತ್ತಿದೆ ಎಂದು ಶ್ರೀ ನಂದಕಿಶೋರಾಚಾರ್ ಅವರು ತಿಳಿಸಿದ್ದಾರೆ ಅನ್ನಸಂತರ್ಪಣೆಯ ಶ್ರೀ ರಾಘವೇಂದ್ರ ಸ್ವಾಮಿಗಳ ಪ್ರಸಾದವನ್ನು ಪ್ರತಿಯೊಬ್ಬ ಭಕ್ತರು ಭಕ್ತಿಯಿಂದ ಸ್ವೀಕರಿಸಿ ಬಹಳ ಸಂತೋಷವನ್ನು ವ್ಯಕ್ತಪಡಿಸುತ್ತಾ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ಅನುಗ್ರಹಕ್ಕೆ ಪಾತ್ರರಾಗುತ್ತಿ ದ್ದಾರೆ. ಈ ಒಂದು ವಿಶೇಷವಾದ "ಅನ್ನದಾನದ"ಸೇವೆಯಲ್ಲಿ ಭಕ್ತಾದಿಗಳು ಕಾಣಿಕೆಯನ್ನು ಸಲ್ಲಿಸಿ ವಿಶೇಷವಾದ "ಅನ್ನದಾನ ಮಹಾದಾನ" ಸೇವೆಯಲ್ಲಿ ಭಾಗವಹಿಸಿ ಶ್ರೀ ರಾಘವೇಂದ್ರ ಸ್ವಾಮಿಗಳ ಫಲ ಮಂತ್ರಾಕ್ಷತೆ ಸ್ವೀಕರಿಸಿ ಗುರುಗಳ ಅನುಗ್ರಹಕ್ಕೆ ಪಾತ್ರರಾಗಬಹುದು.
ಹೆಚ್ಚಿನ ಮಾಹಿತಿಗಾಗಿ- 08022443962-9945429129-9449133929-8660349906

City Today News 9341997936

Comment
Like
You can also reply to this email to leave a comment.

City Today News © 2024. Manage your email settings or unsubscribe.

WordPress.com and Jetpack Logos

Get the Jetpack app

Subscribe, bookmark, and get real-time notifications - all from one app!

Download Jetpack on Google Play Download Jetpack from the App Store
WordPress.com Logo and Wordmark title=

Automattic, Inc. - 60 29th St. #343, San Francisco, CA 94110  

at May 02, 2024
Email ThisBlogThis!Share to XShare to FacebookShare to Pinterest

No comments:

Post a Comment

Newer Post Older Post Home
Subscribe to: Post Comments (Atom)

Your Weekly Hoofbeat from Everything Horse Magazine

Discover the latest equestrian news, members reads & more from Everything Horse ...

  • Hoofbeat Update from Everything Horse
    Check out the latest equestrian news stories, event reports & more from Everything H...
  • The Art of a Bad Deal
    These are the "Russian dissidents" Biden got from Putin in exchange fo...
  • Hoofbeat Update from Everything Horse
    Check out the latest equestrian news stories, event reports & more from Everything H...

Search This Blog

  • Home

About Me

BadmintonDigest
View my complete profile

Report Abuse

Blog Archive

  • July 2026 (1)
  • June 2026 (25)
  • May 2026 (15)
  • April 2026 (10)
  • March 2026 (9)
  • February 2026 (6)
  • January 2026 (6)
  • December 2025 (6)
  • November 2025 (5)
  • October 2025 (7)
  • September 2025 (6)
  • August 2025 (6)
  • July 2025 (4)
  • June 2025 (8)
  • April 2025 (1)
  • February 2025 (1)
  • January 2025 (1)
  • December 2024 (1)
  • September 2024 (10)
  • August 2024 (2728)
  • July 2024 (3224)
  • June 2024 (3084)
  • May 2024 (3246)
  • April 2024 (3145)
  • March 2024 (3253)
  • February 2024 (3053)
  • January 2024 (3254)
  • December 2023 (3258)
  • November 2023 (3196)
  • October 2023 (3255)
  • September 2023 (3159)
  • August 2023 (3174)
  • July 2023 (3163)
  • June 2023 (3074)
  • May 2023 (3157)
  • April 2023 (3054)
  • March 2023 (3122)
  • February 2023 (2742)
  • January 2023 (3089)
  • December 2022 (3178)
  • November 2022 (3142)
  • October 2022 (3015)
  • September 2022 (3003)
  • August 2022 (2944)
  • July 2022 (3012)
  • June 2022 (3137)
  • May 2022 (3239)
  • April 2022 (3140)
  • March 2022 (3193)
  • February 2022 (2957)
  • January 2022 (3229)
  • December 2021 (3104)
  • November 2021 (3152)
  • October 2021 (3242)
  • September 2021 (1788)
Powered by Blogger.